ವಿಜಯಪುರ : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕಂಟೇನ್ಮೆಂಟ್ ವಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಂಟೇನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ - Vijayapura containment zone Ares
ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕಂಟೇನ್ಮೆಂಟ್ ವಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Vijayapura
ಕಂಟೇನ್ಮೆಂಟ್ ಝೋನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯ ಸೇರಿದಂತೆ ಹೋಮ್ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಗ್ರಾಮ ಮಟ್ಟದ ಕಾರ್ಯ ಪಡೆ ಸಮಿತಿಗಳು ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಈ ವೇಳೆ, ಆಯಾ ವಲಯದ ಅಧಿಕಾರಿಗಳು ಹಾಜರಿದ್ದರು.