ವಿಜಯಪುರ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಸಿಂದಗಿಯಲ್ಲಿ ಸಿಡಿಲು ಬಡಿದು ರೈತ ಸಾವು - ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು
ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಸಿಡಿಲು ಬಡಿದು ರೈತ ಸಾವು
ಶ್ರೀಮಂತ ಮಂದೇವಾಳಿ (55) ಮೃತ ವ್ಯಕ್ತಿ. ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಈ ದುರ್ಘಟನೆ ನಡೆದಿದೆ. ಇನ್ನು ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.