ವಿಜಯಪುರ: ಇಲ್ಲಿನ ವಾಣಿಜ್ಯ ಮಳಿಗೆಗಳಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.
ವಾಣಿಜ್ಯ ಮಳಿಗೆಯಲ್ಲಿ ಬೆಂಕಿ: ಬಟ್ಟೆ ಅಂಗಡಿ ಭಸ್ಮ - ವಾಣಿಜ್ಯ ಮಳಿಗೆಗಳಲ್ಲಿ ಆಕಸ್ಮಿಕ ಬೆಂಕಿ
ವಿಜಯಪುರ ನಗರದ ಎಲ್ ಬಿ ಎಸ್ ಮಾರುಕಟ್ಟೆಯಲ್ಲಿನ ಸ್ಟೇಶನರಿ ಅಂಗಡಿ ಹಾಗೂ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ
ವಾಣಿಜ್ಯ ಮಳಿಗೆಯಲ್ಲಿ ಬೆಂಕಿ
ವಿಜಯಪುರ ನಗರದ ಎಲ್ ಬಿ ಎಸ್ ಮಾರುಕಟ್ಟೆಯಲ್ಲಿನ ಸ್ಟೇಶನರಿ ಅಂಗಡಿ ಹಾಗೂ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ ಬಿ ಎಸ್ ಮಾರುಕಟ್ಟೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Jan 12, 2021, 1:16 AM IST