ಕರ್ನಾಟಕ

karnataka

ETV Bharat / state

ವಿಜಯಪುರ: ತಾಯಿ ಬೈದಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ - Girl suicide in Vijayapura

ತಾಯಿ ಬೈದಳೆಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

dsd
ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

By

Published : Sep 12, 2020, 10:47 AM IST

ವಿಜಯಪುರ: ತಾಯಿ ಬೈದಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಾಂಧಿ ನಗರದಲ್ಲಿ ನಡೆದಿದೆ.

ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಸ್ನೇಹಾ ನಂದಿ (17) ಮೃತ ಬಾಲಕಿ. ನಿನ್ನೆ ರಾತ್ರಿ ತಾಯಿ ಲಕ್ಷ್ಮಿ ಜತೆ ಸ್ನೇಹಾ ಜಗಳವಾಡಿದ್ದಾಳೆ. ಈ ವೇಳೆ ತಾಯಿ ಲಕ್ಷ್ಮಿ ಸ್ನೇಹಾಗೆ ಬೈದಿದ್ದಾಳೆ. ಇದರಿಂದ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details