ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಮುಂದುವರೆದ ಮಳೆ ಆರ್ಭಟ...ಆಲಮಟ್ಟಿ ಜಲಾಶಯದ ಒಳ ಹರಿವು ಹೆಚ್ಚಳ... - ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ಉತ್ತಮ ಮಳೆ

ಕಳೆದ ರಾತ್ರಿಯಿಂದ ವಿಜಯಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿದಿದ್ದರ ಪರಿಣಾಮ ರೈತರ ಬಿತ್ತನೆ ಕೆಲಸ ಕಾರ್ಯಕ್ಕೆ ಅನುಕೂಲವಾಗಿದೆ.

Heavy Rain at vijayapura
ವಿಜಯಪುರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ

By

Published : Jun 11, 2020, 11:46 PM IST

ವಿಜಯಪುರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು ಆಲಮಟ್ಟಿ ಜಲಾಶಯದಲ್ಲಿನ ಒಳಹರಿವು ಹೆಚ್ಚಾಗಿದೆ.

ವಿಜಯಪುರದಲ್ಲಿ ಮುಂದುವರೆದ ಮಳೆ ಆರ್ಭಟ

ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿದಿದ್ದರ ಪರಿಣಾಮ ರೈತರ ಬಿತ್ತನೆ ಕೆಲಸ ಕಾರ್ಯಕ್ಕೆ ಅನುಕೂಲವಾಗಿದೆ.

ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾಗಿದ್ದು ನೀರಿನ ಮಟ್ಟ14592 ಮೀಟರ್​ಗೆ ಏರಿಕೆಯಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಈ ವಾರ ನಿತ್ಯ ಮಳೆಯ ದರ್ಶನ ಜಿಲ್ಲೆಯ ಜನತೆಗೆ ಆಗಲಿದೆ.

ABOUT THE AUTHOR

...view details