ಕರ್ನಾಟಕ

karnataka

ವಿಜಯಪುರದಲ್ಲಿ ಧಾರಾಕಾರ ಮಳೆ: ಗ್ರಾಮಗಳ ಜಮೀನಿಗೆ ನುಗ್ಗಿದ ದೋಣಿ ನದಿ ನೀರು

By

Published : Oct 20, 2019, 10:15 AM IST

ಹಿಂಗಾರು ಮಳೆ ಆರಂಭವಾಗಿದ್ದು, ಗುಮ್ಮಟ ನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಡೋಣಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.

ವಿಜಯಪುರದಲ್ಲಿ ಧಾರಾಕಾರ ಮಳೆ

ವಿಜಯಪುರ: ಹಿಂಗಾರು ಮಳೆ ಆರಂಭವಾಗಿದ್ದು, ಗುಮ್ಮಟ ನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಡೋಣಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.

ರಭಸವಾಗಿ ಹರಿಯುತ್ತಿರುವ ಡೋಣಿ ನದಿಯ ನೀರು ದೇವರಹಿಪ್ಪರಗಿ ತಾಲೂಕಿನ ಕಡಕೋಳ, ಯಾಳವಾರ, ಭೈರವಾಡಗಿ, ಸಾತಿಹಾಳ ಗ್ರಾಮಗಳಲ್ಲಿನ ಜಮೀನುಗಳಿಗೆ ನುಗ್ಗಿದೆ. ಇದರಿಂದ ರೈತರು ಆತಂಕಗೊಂಡಿದ್ದಾರೆ.

ವಿಜಯಪುರದಲ್ಲಿ ಧಾರಾಕಾರ ಮಳೆ

ABOUT THE AUTHOR

...view details