ವಿಜಯಪುರ:ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿದ್ದ ಗುಮ್ಮಟನಗರಿಯಲ್ಲಿ ಉತ್ತಮ ಮಳೆಯಾಗಿದ್ದು, ನಗರದ ನಿವಾಸಿಗಳಲ್ಲಿ ಸಂತಸ ಮೂಡಿಸಿದೆ.
ವಿಜಯಪುರದಲ್ಲಿ ಧಾರಾಕಾರ ಮಳೆ - Heavy rain in Vijayapura
ವಿಜಯಪುರದಲ್ಲಿ ಉತ್ತಮ ಮಳೆಯಾಗಿದ್ದು,ಭಾನುವಾರ ಲಾಕ್‌ಡೌನ್ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ರಸ್ತೆ ಪಕ್ಕದಲ್ಲಿ ನಿಂತು ರಕ್ಷಣೆ ಪಡೆದರು.
![ವಿಜಯಪುರದಲ್ಲಿ ಧಾರಾಕಾರ ಮಳೆ ವಿಜಯಪುರದಲ್ಲಿ ಧಾರಾಕಾರ ಮಳೆ](https://etvbharatimages.akamaized.net/etvbharat/prod-images/768-512-8089341-394-8089341-1595162961040.jpg)
ವಿಜಯಪುರದಲ್ಲಿ ಧಾರಾಕಾರ ಮಳೆ
ವಿಜಯಪುರದಲ್ಲಿ ಧಾರಾಕಾರ ಮಳೆ
ನಗರದ ಸ್ಟೇಷನ್ ರಸ್ತೆ, ಬಡೆ ಕಮಾನ ರಸ್ತೆ, ಗೋಪಾಲಪುರ ಗಲ್ಲಿ ಸೇರಿದಂತೆ ನಗರದ ಬಹುತೇಕ ಕಡೆಯಲ್ಲಿ ಮಳೆ ಸುರಿದಿದೆ. ಭಾನುವಾರ ಲಾಕ್‌ಡೌನ್ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ರಸ್ತೆ ಪಕ್ಕದಲ್ಲಿ ನಿಂತು ರಕ್ಷಣೆ ಪಡೆದರು.
ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಕೃಷಿಕ ವರ್ಗ ಉತ್ತಮವಾಗಿ ತೊಗರಿ ಬೆಳೆ ಬೆಳೆಯುವ ಲೆಕ್ಕಚಾರದಲ್ಲಿದೆ.
Last Updated : Jul 19, 2020, 7:04 PM IST