ವಿಜಯಪುರ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆ ಸುಟ್ಟು ಭಸ್ಮವಾದ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ತಾಂಡಾ 2ರಲ್ಲಿ ನಡೆದಿದೆ.
ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಮನೆ - ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಮನೆ
ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆ ಸುಟ್ಟು ಭಸ್ಮವಾದ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ತಾಂಡಾ 2ರಲ್ಲಿ ನಡೆದಿದೆ.

ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಮನೆ
ಬೆಂಕಿಗೆ ಸುಟ್ಟು ಭಸ್ಮವಾದ ಮನೆ
ತಾಂಡಾ ನಿವಾಸಿ ರತ್ನು ರಾಠೋಡ ಎಂಬುವವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಅವಘಡ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಬಟ್ಟೆ, ದವಸ ಧಾನ್ಯ, ದಿನೋಪಯೋಗಿ ವಸ್ತುಗಳು ಸೇರಿದಂತೆ ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 25, 2020, 11:23 AM IST