ಕರ್ನಾಟಕ

karnataka

ETV Bharat / state

ಭಾರೀ ಮಳೆಗೆ ಕುಸಿದ ಮನೆ ಗೋಡೆ: ಪ್ರಾಣಾಪಾಯದಿಂದ ಪಾರಾದ ಕುಟುಂಬ

ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದ ಮನೆಯೊಂದರ ಗೋಡೆ ಕುಸಿದಿದೆ.

house walll collapsed due to heavy rain
ಭಾರೀ ಮಳೆಗೆ ಕುಸಿದ ಮನೆ ಗೋಡೆ: ಪ್ರಾಣಾಪಾಯದಿಂದ ಪಾರಾದ ಕುಟುಂಬ

By

Published : Oct 12, 2020, 12:10 PM IST

ಮುದ್ದೇಬಿಹಾಳ (ವಿಜಯಪುರ): ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದ ಮನೆಯೊಂದರ ಗೋಡೆ ಕುಸಿದಿದೆ.

ಭಾರೀ ಮಳೆಗೆ ಕುಸಿದ ಮನೆ ಗೋಡೆ: ಪ್ರಾಣಾಪಾಯದಿಂದ ಪಾರಾದ ಕುಟುಂಬ

ರಕ್ಕಸಗಿ ಗ್ರಾಮದ ನಿವಾಸಿ ಜಗದೀಶ್ ಹೂಗಾರ ಎಂಬುವವರ ಮನೆಯ ಗೋಡೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್​ ಮನೆಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸತತ ಮಳೆಯಿಂದಾಗಿ ಎಲ್ಲಾ ಬೆಳೆಗಳು ನೆಲಕಚ್ಚಿವೆ. ಈ ನಡುವೆ ಮನೆ ಗೋಡೆ ಕುಸಿದಿದ್ದು, ಜಿಲ್ಲಾಡಳಿತ ಸೂಕ್ತ ಪರಿಹಾರ ನೀಡಬೇಕು ಎಂದು ಜಗದೀಶ್ ಮನವಿ ಮಾಡಿದ್ದಾರೆ.

ABOUT THE AUTHOR

...view details