ವಿಜಯಪುರ: ದುಬೈ ಪ್ರವಾಸ ಮುಗಿಸಿಕೊಂಡು ವಿಜಯಪುರಕ್ಕೆ ಬಸ್ಸಿನಲ್ಲಿ ಬಂದವರನ್ನು ತಪಾಸಣೆಗೆ ಒಳಪಡಿಸಲಾಗಿದೆ.
ವಿದೇಶ ಪ್ರವಾಸ ಮುಗಿಸಿ ವಿಜಯಪುರಕ್ಕೆ ಬಂದ ಪ್ರವಾಸಿಗರ ತಪಾಸಣೆ - ವಿಜಯಪುರ ಸುದ್ದಿ
ಇಂದು ದುಬೈ ಪ್ರವಾಸದಿಂದ ತಂಡವೊಂದು ಬಸ್ನಲ್ಲಿ ವಿಜಯಪುರಕ್ಕೆ ಆಗಮಿಸಿದೆ. ಅವರನ್ನು ಶಿವಣಗಿ ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಲಾಗಿದೆ. ಈ ತಂಡದ ಸದಸ್ಯರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿಡಲು ಜಿಲ್ಲಾಡಳಿತ ನಿರ್ಧರಿಸಿದೆ.
ವಿದೇಶ ಪ್ರವಾಸ ಮುಗಿಸಿಕೊಂಡು ಬಂದ ಪ್ರವಾಸಿಗರ ತಪಾಸಣೆ
ಒಟ್ಟು 150 ಮಂದಿ ನಾನಾ ದೇಶಗಳಿಂದ ವಿಜಯಪುರಕ್ಕೆ ವಾಪಸಾಗಿದ್ದಾರೆ. ಇಂದು ದುಬೈ ಪ್ರವಾಸದಿಂದ ತಂಡವೊಂದು ಬಸ್ನಲ್ಲಿ ವಿಜಯಪುರಕ್ಕೆ ಆಗಮಿಸಿದೆ. ಅವರನ್ನು ಶಿವಣಗಿ ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಲಾಗಿದೆ. ಈ ತಂಡದ ಸದಸ್ಯರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಇನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.