ವಿಜಯಪುರ: ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ನಡೆದಿದೆ.
ವಿಜಯಪುರದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು - ವಿಜಯಪುರದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು
ಹೊಲದಲ್ಲಿದ್ದಾಗ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.
ಸಿಡಿಲು ಬಡಿದು ವ್ಯಕ್ತಿ ಸಾವು
ಹೊಲದಲ್ಲಿದ್ದಾಗ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಗುಂಡಪ್ಪ ಸಕ್ರಪ್ಪ ಚಬನೂರ(55) ಮೃತ ವ್ಯಕ್ತಿ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.