ವಿಜಯಪುರ:ಜಮೀನು ವಿಚಾರವಾಗಿ ಸಂಬಂಧಿಕರ ಮಧ್ಯೆ ಉಂಟಾದ ಜಗಳ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಇಂಡಿ ತಾಲೂಕಿನ ಲೋಣಿ ಕೆ.ಡಿ. ಗ್ರಾಮದ ಮಚ್ಚೇಂದ್ರ ಪಟಗಾರ (55) ಕೊಲೆಯಾದವ ಎನ್ನಲಾಗಿದೆ. ಸಂಬಂಧಿಕರೇ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ.

ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದ್ದು, ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆ