ಮುದ್ದೇಬಿಹಾಳ:ಮುದ್ದೇಬಿಹಾಳಮತಕ್ಷೇತ್ರದ ಶಾಸಕ, ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ದಂಪತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದ ಶಾಸಕ ನಡಹಳ್ಳಿ ದಂಪತಿ - MLA AS Patila nadahalli
ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ದಂಪತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಶಾಸಕ ನಡಹಳ್ಳಿ ದಂಪತಿ
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯದ ಹಿರಿಯ ನಾಗರಿಕರು ಲಸಿಕೆ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಶಾಸಕರು ಕರೆ ನೀಡಿದರು. ಲಸಿಕೆ ಪಡೆದ ಮೇಲೂ ಸುರಕ್ಷತಾ ಕ್ರಮಗಳನ್ನು ಪಾಲಿಸುವುದನ್ನು ಮರೆಯಬಾರದು. ಎಲ್ಲರೂ ಒಗ್ಗಟ್ಟಾಗಿ ದೇಶವನ್ನು ಕೋವಿಡ್-19ನಿಂದ ಮುಕ್ತಗೊಳಿಸೋಣ ಎಂದರು.
ಈ ವೇಳೆ ಶಾಸಕರೊಂದಿಗೆ ಅವರ ಪತ್ನಿ ಮಹಾದೇವಿ ಪಾಟೀಲ ಇದ್ದರು.