ವಿಜಯಪುರ : ಸೋಮವಾರ ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿಯವರ ಸಂಬಂಧಿಕರು ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಮಗು ಸೇರಿದಂತೆ ಐವರು ಅಪಾಯದಿಂದ ಪಾರಾಗಿದ್ದಾರೆ.
ಮುದ್ದೇಬಿಹಾಳ ತಾಲೂಕಿನ ನಡಹಳ್ಳಿ ಗ್ರಾಮಕ್ಕೆ ಹೊರಟಿದ್ದ ಕಾರು ಬುದ್ನಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಪಲ್ಟಿಯಾಗಿದೆ.