ಕರ್ನಾಟಕ

karnataka

ETV Bharat / state

ಅ.28 ರಂದು ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ - Muddebiha's municipal election on May 28

ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜಿ.ಎಸ್.ಮಳಗಿ ಈ ಕುರಿತು ಅಧಿಕೃತ ದಿನಾಂಕ ಪ್ರಕಟಿಸಿದ್ದು, ಅ.28 ರಂದು ಬೆಳಗ್ಗೆ 9 ಗಂಟೆಯಿಂದ ಚುನಾವಣಾ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

election
ಚುನಾವಣೆ

By

Published : Oct 16, 2020, 8:34 PM IST

ಮುದ್ದೇಬಿಹಾಳ : ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಒಂದನೇ ಅವಧಿಯ ಆಯ್ಕೆಗೆ ಅ.28 ರಂದು ಮಹೂರ್ತ ನಿಗದಿಯಾಗಿದೆ.

ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜಿ.ಎಸ್. ಮಳಗಿ ಈ ಕುರಿತು ಅಧಿಕೃತ ದಿನಾಂಕ ಪ್ರಕಟಿಸಿದ್ದು, ಅ.28 ರಂದು ಬೆಳಗ್ಗೆ 9 ಗಂಟೆಯಿಂದ ಚುನಾವಣಾ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಸಭೆಯ ತಿಳುವಳಿಕೆ ಪತ್ರ

ಅಂದೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ನಾಮಪತ್ರ ಸ್ವೀಕಾರ, ಪರಿಶೀಲನೆ ಬಳಿಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಚುನಾವಣೆ ಸಭೆಯ ತಿಳುವಳಿಕೆ ಪತ್ರದಲ್ಲಿ ತಿಳಿಸಲಾಗಿದೆ. ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿರಿಸಿದೆ.

ABOUT THE AUTHOR

...view details