ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ವಿಜಯಪುರದಲ್ಲಿ ಯುವಕನ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ - ವಿಜಯಪುರದಲ್ಲಿ ಯುವಕನ ಹತ್ಯೆ
ವಿಜಯಪುರದಲ್ಲಿ ಯುವಕನ ಹತ್ಯೆಯಾಗಿದೆ. ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ಕೊಲೆ
ಸುನೀಲ್ ಹೊಟಗಿ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ಯುವಕನನ್ನ ಕೊಚ್ಚಿ ಕಲ್ಲಿನಿಂದ ಜಜ್ಜಿರುವ ದುಷ್ಕರ್ಮಿಗಳು.
ಇಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.