ವಿಜಯಪುರ:ರೌಡಿಶೀಟರ್ ಒಬ್ಬ ಬರ್ಬರವಾಗಿ ಕೊಲೆಯಾಗಿದ್ದಾನೆ. ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಕ್ರಾಸ್ನಲ್ಲಿ ನಿನ್ನೆ ತಡರಾತ್ರಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ವಿಜಯಪುರ: ರೌಡಿಶೀಟರ್ ಬರ್ಬರ ಹತ್ಯೆ - ವಿಜಯಪುರ ಕೊಲೆ
ವಿಜಯಪುರದಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ
murder
ವಿಜಯಪುರ ನಿವಾಸಿ ಸತೀಶ ನಾಗನೂರ (28) ಕೊಲೆಯಾದ ರೌಡಿಶೀಟರ್. ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರದ ಆದರ್ಶನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.