ವಿಜಯಪುರ:ಮೂರು ದಿನಗಳ ಹಿಂದೆ ಮನೆಯಿಂದ ಹೊರಗಡೆ ಹೋಗಿದ್ದ ವೃದ್ಧೆ ಭೀಮಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಮನೆಯಿಂದ ಹೊರ ಹೋಗಿದ್ದ ವೃದ್ಧೆ ಭೀಮಾ ನದಿಯಲ್ಲಿ ಶವವಾಗಿ ಪತ್ತೆ - vijayapura news
ಮೂರು ದಿನಗಳ ಹಿಂದೆ ಮನೆಯಿಂದ ತೆರಳಿದ್ದ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ಅವರ ಶವ ಭೀಮಾ ನದಿಯಲ್ಲಿ ಪತ್ತೆಯಾಗಿದೆ.
ಮನೆಯಿಂದ ಹೊರ ಹೋಗಿದ್ದ ವೃದ್ಧೆ ಭೀಮಾ ನದಿಯಲ್ಲಿ ಶವವಾಗಿ ಪತ್ತೆ
ಚಡಚಣ ತಾಲೂಕಿನ ಉಮರಜ ಗ್ರಾಮದ ಬಳಿ ಭೀಮಾ ನದಿಯಲ್ಲಿ ಉಮರಜ ನಿವಾಸಿ ನೀಲವ್ವ ಹಿರೇಮಠ(75) ಶವ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಹೊರಹೋಗಿದ್ದ ಮಹಿಳೆ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.