ಕರ್ನಾಟಕ

karnataka

ETV Bharat / state

ಆಟೋ ಪಲ್ಟಿಯಾಗಿ ಓರ್ವ ಸಾವು, ಮೂವರಿಗೆ ಗಾಯ - ದೇವರಹಿಪ್ಪರಗಿ ಪೊಲೀಸ್ ಠಾಣೆ

ನಾಲ್ವರು ಪ್ರಯಾಣಿಸುತ್ತಿದ್ದ ಆಟೋ ಪಲ್ಟಿಯಾಗಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

one-died-and-three-inquired-in-auto-accident
ಆಟೋ ಪಲ್ಟಿಯಾಗಿ ಓರ್ವ ಸಾವು, ಮೂವರಿಗೆ ಗಾಯ

By

Published : Oct 15, 2020, 7:59 PM IST

ವಿಜಯಪುರ:ಆಯಾತಪ್ಪಿ ಆಟೋ ಪಲ್ಟಿಯಾಗಿರುವ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿಯೊರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕೊರವಾರ ಬಳಿ ನಡೆದಿದೆ.

ಮೃತನನ್ನು ಸಿದ್ದರಾಮ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಉಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಜಾಲವಾದ ಗ್ರಾಮದವರಾಗಿದ್ದು, ಘಟನೆ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details