ವಿಜಯಪುರ:ನಗರದ ಕಂಟೈನ್ಮೆಂಟ್ ಪ್ರದೇಶದಲ್ಲಿ ವಾಸವಿದ್ದ 61 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ವಿಜಯಪುರದಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ
ವಿಜಯಪುರದಲ್ಲಿ 61 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Vijayapura government hospital
61 ವರ್ಷದ ರೋಗಿ ನಂಬರ್-4080ಗೆ ಪಾಸಿಟಿವ್ ಇರುವುದು ಖಚಿತವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 134ಕ್ಕೆ ಏರಿಕೆಯಾಗಿದೆ. ಸೋಂಕಿತ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.