ವಿಜಯಪುರ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರದಲ್ಲಿ ಕೊರೊನಾಗೆ ಪೊಲೀಸ್ ಪೇದೆ ಬಲಿ - ಪೇದೆ ಸಾವು
ಹೆಡ್ ಕಾನ್ಸ್‌ಟೇಬಲ್ ಎಸ್.ಎನ್ ಢವಳಗಿ ಕೊರೊನಾಗೆ ಬಲಿಯಾದವರು. ಇವರು ಡಿಎಸ್ ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಎರಡು ವಾರಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟ ತೊಂದರೆಯಿಂದ ಇಂದು ಮೃತಪಟ್ಟಿದ್ದಾರೆ.
ಪೇದೆ
ಹೆಡ್ ಕಾನ್ಸ್‌ಟೇಬಲ್ ಎಸ್.ಎನ್ ಢವಳಗಿ ಕೊರೊನಾಗೆ ಬಲಿಯಾದವರು. ಇವರು ಡಿಎಸ್ ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಎರೆಡು ವಾರಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟ ತೊಂದರೆಯಿಂದ ಇಂದು ಮೃತಪಟ್ಟಿದ್ದಾರೆ.
ಕೊರೊನಾ ಆರ್ಭಟದ ಬಳಿಕ ಪೊಲೀಸ್ ಇಲಾಖೆಯಲ್ಲಿ ಇದು 2ನೇ ಸಾವಾಗಿದೆ. ಕಳೆದ ವರ್ಷ ದೇವರ ಹಿಪ್ಪರಗಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ತಳವಾರ್ ಕೊರೊನಾಗೆ ಬಲಿಯಾಗಿದ್ದರು.