ಬೆಂಗಳೂರು: ರಾಜ್ಯದಲ್ಲಿ ವರುಣನಾರ್ಭಟ ಜೋರಾಗಿದೆ. ಈ ಹಿನ್ನೆಲೆ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಇಂದು ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ..
ಆಲಮಟ್ಟಿ ಡ್ಯಾಂ(ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ):
- ಗರಿಷ್ಠ ಮಟ್ಟ: 519.60 ಮೀಟರ್
- ಇಂದಿನ ಮಟ್ಟ: 516.37 ಮೀಟರ್
- ಒಳಹರಿವು: 75149 ಕ್ಯೂಸೆಕ್
- ಹೊರಹರಿವು: 451 ಕ್ಯೂಸೆಕ್
- ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ: 123.08 ಟಿಎಂಸಿ
- ಇಂದಿನ ನೀರಿನ ಸಂಗ್ರಹ: 77.032 ಟಿಎಂಸಿ
ಕಬಿನಿ ಜಲಾಶಯ:
- ಜಲಾಶಯದ ಗರಿಷ್ಠ ಮಟ್ಟ: 2,284 ಅಡಿ
- ಇಂದಿನ ಮಟ್ಟ: 2,282 ಅಡಿ
- ಒಳ ಹರಿವು: 18,303 ಕ್ಯೂಸೆಕ್
- ಹೊರ ಹರಿವು: 7,458 ಕ್ಯೂಸೆಕ್