ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ.ತುಳಸಿಮಾಲಾ ನೇಮಕವಾಗಿದ್ದಾರೆ.
ವಿಜಯಪುರದ ಮಹಿಳಾ ವಿ.ವಿಗೆ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ ತುಳಸಿಮಾಲಾ ನೇಮಕ - Women's University of Vijayapur
ವಿಜಯಪುರದ ಮಹಿಳಾ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ ತುಳಸಿಮಾಲಾ ಅವರನ್ನು ನೇಮಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.
ಪ್ರೊ.ಬಿ.ಕೆ ತುಳಸಿಮಾಲಾ ನೇಮಕ
ಸದ್ಯ ಪ್ರೊ. ಬಿ. ಕೆ. ತುಳಸಿಮಾಲಾ ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದಾರೆ.
ತುಳಸಿಮಾಲಾ ಅವರನ್ನು 4 ವರ್ಷಗಳ ಅವಧಿಗೆ ನೂತನ ಕುಲಪತಿಯಾಗಿ ನೇಮಕ ಮಾಡಲಾಗಿದೆ.