ವಿಜಯಪುರ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ - protest news
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ಕಾಯ್ದೆಯ ತಿದ್ದುಪಡಿ ಮೂಲಕ ಸರ್ಕಾರ ಸಣ್ಣ ಹಾಗೂ ಮಧ್ಯಮ ರೈತರನ್ನು ತುಳಿಯಲು ಹೊರಟಿದೆ. ರೈತರ ಪರವಾಗಿ ನಿಲ್ಲಬೇಕಿದ್ದ ಸರ್ಕಾರ, ಮೋಸ ಮಾಡಲು ಹೊರಟಿದೆ. ರೈತರ ಪರವಾದ ಯೋಜನೆಗಳು ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Last Updated : Jun 23, 2020, 8:14 PM IST