ಕರ್ನಾಟಕ

karnataka

ETV Bharat / state

ಜಿಲ್ಲಾಧಿಕಾರಿಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಬ್ಬಂದಿ - New Year Celebretion In Vijayapura

ಹೊಸ ವರ್ಷಾಚರಣೆ ಹಿನ್ನೆಲೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ ಅವರಿಗೆ ಸಿಹಿ ತಿನ್ನಿಸಿದ ವಿವಿಧ ಇಲಾಖೆಯ ಸಿಬ್ಬಂದಿ ಹೊಸ ವರ್ಷದ ಶುಭಾಶಯ ತಿಳಿಸಿದರು.

Staff who wished New Year to the DC
ಜಿಲ್ಲಾಧಿಕಾರಿಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಬ್ಬಂದಿ

By

Published : Jan 1, 2020, 2:02 PM IST

ವಿಜಯಪುರ:ಹೊಸ ವರ್ಷಾಚರಣೆಯ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಇಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿ ಡಿಸಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಶುಭಾಶಯ ತಿಳಿಸಿದರು.

ಜಿಲ್ಲಾಧಿಕಾರಿಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಬ್ಬಂದಿ

ಕಂದಾಯ, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಇಲಾಖೆ ಸಿಬ್ಬಂದಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ ಅವರಿಗೆ ಸಿಹಿ ತಿನ್ನಿಸಿ ಹೊಸ ವರ್ಷದ ಶುಭಾಶಯ ಕೋರಿದರು. ಬೆಳಿಗ್ಗೆಯಿಂದಲೂ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರುವ ಅಧಿಕಾರಿಗಳು ಶುಭ ಕೋರುತ್ತಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳು ಸಹ ಪ್ರತಿಯಾಗಿ ಬಂದ ಅಧಿಕಾರಿಗಳಿಗೆ ಶುಭಾಶಯ ತಿಳಿಸಿದರು.

ABOUT THE AUTHOR

...view details