ವಿಜಯಪುರ:ಜಿಲ್ಲೆಯ ಆಲಮೇಲ ಬಳಿಯ ಕೋರವಾರ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದ ದೇವಸ್ಥಾನದ ಕಟ್ಟೆಯ ಮೇಲೆ ಅಪರಿಚಿತನ ಶವ ಪತ್ತೆಯಾಗಿದೆ.
ದೇವಸ್ಥಾನದ ಕಟ್ಟೆಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ - man murdered
ಕೋರವಾರ ಗ್ರಾಮದ ದೇವಸ್ಥಾನದ ಕಟ್ಟೆಯ ಮೇಲೆ ಅಪರಿಚಿತನ ಶವ ಪತ್ತೆಯಾಗಿದೆ. ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ದೇವಾಲಯದ ಕಟ್ಟೆಯ ಮೇಲೆ ಅಪರಿಚಿತನ ಶವ ಪತ್ತೆ
ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಬಂದು ಇಲ್ಲಿಯೇ ಉಳಿದುಕೊಂಡಿದ್ದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.