RTE ನಿಯಮ 4ಕ್ಕೆ ತಂದಿರುವ ತಿದ್ದುಪಡಿಯನ್ನು ವಾಪಾಸ್ ಪಡೆಯಲು ಮನವಿ - RTE Student And Parents Association Press Meet In Vijaypura
ಮೈತ್ರಿ ಸರ್ಕಾರ ಇದ್ದಾಗ ಆರ್‌ಟಿಇ ನಿಯಮ 4ಕ್ಕೆ ತಂದಿದ್ದ ತಿದ್ದುಪಡಿಯನ್ನು ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ವಾಪಾಸ್ ಪಡೆಯುವಂತೆ ಆರ್‌ಟಿಇ ಸ್ಟೂಡೆಂಟ್ಸ್ ಅಂಡ್ ಪೇರೆಂಟ್ಸ್ ಅಸೋಸಿಯೇಶನ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎನ್. ಯೋಗಾನಂದ ಆಗ್ರಹಿಸಿದರು.
RTE ನಿಯಮ 4ಕ್ಕೆ ತಂದಿರುವ ತಿದ್ದುಪಡಿಯನ್ನು ವಾಪಾಸ್ ಪಡೆಯಲು ಮನವಿ
ವಿಜಯಪುರ: ಮೈತ್ರಿ ಸರ್ಕಾರ ಇದ್ದಾಗ ಆರ್‌ಟಿಇ ನಿಯಮ 4ಕ್ಕೆ ತಂದಿದ್ದ ತಿದ್ದುಪಡಿಯನ್ನು ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ವಾಪಾಸ್ ಪಡೆಯುವಂತೆ ಆರ್‌ಟಿಇ ಸ್ಟೂಡೆಂಟ್ಸ್ ಅಂಡ್ ಪೇರೆಂಟ್ಸ್ ಅಸೋಸಿಯೇಶನ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎನ್ ಯೋಗಾನಂದ ಆಗ್ರಹಿಸಿದರು.
ವಿಜಯಪುರ ಜಿಲ್ಲಾ ಖಾಸಗಿ ಶಾಲೆಗಳ ಗೌರಾವಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ,2018-19ರಲ್ಲಿ ವಿಜಯಪುರದ 45 ಶಾಲೆಗಳಲ್ಲಿ ಆರ್‌ಟಿಇ ಮಕ್ಕಳ ಶುಲ್ಕ 2.45 ಕೋಟಿ ಹಣ ಬರಬೇಕಾಗಿದೆ. ಸರ್ಕಾರ ಹಣ ಬಿಡುಗಡೆ ಮಾಡಿದ್ರು ಅಧಿಕಾರಿಗಳು ವಿಳಂಬ ದೋರಣೆ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.