ವಿಜಯಪುರ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಇಂದು ಜಿಲ್ಲೆಯಲ್ಲಿಯೂ ನಡೆದಿದ್ದು, ಒಟ್ಟು 14,141 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಡಿಡಿಪಿಐ ಪ್ರಸನ್‌ಕುಮಾರ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ ಪರೀಕ್ಷೆ ಬರೆಯಲುಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿತ್ತು. 4673 ಜನರ ಪೈಕಿ 3649 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1024 ಅಭ್ಯರ್ಥಿಗಳು ಗೈರಾಗಿದ್ದರು.