ಚೀನಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವಂತೆ ಮಾಜಿ ಸೈನಿಕರಿಂದ ಸರ್ಕಾರಕ್ಕೆ ಮನವಿ - former soldiers
ಚೀನಾ ಸೈನಿಕರು ಕಬ್ಬಿಣದ ಸಲಾಕೆಯಿಂದ ಹೊಡೆದು ಭಾರತೀಯ ಯೋಧರನ್ನು ಹತ್ಯೆ ಮಾಡಿದ್ದಾರೆ. ಯೋಧರ ಮೇಲೆ ಹಲ್ಲೆ ಮಾಡಲು ಮುಂದಾಗುತ್ತಿರುವ ಚೀನಾ ವಿರುದ್ಧ ಕೇಂದ್ರ ಸರ್ಕಾರ ಪ್ರತೀಕಾರ ತೀರಿಸಿಕೊಂಡಾಗ ಮಾತ್ರ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಮಾಜಿ ಸೈನಿಕರ ಕಲ್ಯಾಣ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.
ಚೀನಾ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವಂತೆ ಮಾಜಿ ಸೈನಿಕರಿಂದ ಸರ್ಕಾರಕ್ಕೆ ಮನವಿ
ವಿಜಯಪುರ: 20 ಯೋಧರ ಹತ್ಯೆಗೈದ ಚೀನಾ ದೇಶದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವಂತೆ ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.