ವಿಜಯಪುರ : ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಎಂಬ ಎರಡು ತಂಡಗಳಿವೆ. ಇಬ್ಬರ ನಡುವೆ ಯುದ್ಧ ಆರಂಭವಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಡಿಕೆಶಿ - ಸಿದ್ದರಾಮಯ್ಯ ಎಂಬ ಎರಡು ಬಣಗಳಿವೆ: ಮಾಜಿ ಸಚಿವ ಸವದಿ ಆರೋಪ - ಸಿಂದಗಿ ಬೈ ಎಲೆಕ್ಷನ್
ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಣಗಳಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸವದಿ
ಕಾಂಗ್ರೆಸ್ನಲ್ಲಿ ಡಿಕೆಶಿ-ಸಿದ್ದರಾಮಯ್ಯ ಎಂಬ ಎರಡು ಬಣಗಳಿವೆ: ಸವದಿ
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ವೇಳೆ ಅವರು ಮಾತನಾಡಿದ್ರು. ಡಿಕೆಶಿ ವಿರುದ್ಧ ಅವರ ಪಕ್ಷದ ನಾಯಕರ ಮಾತು ಕಥೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೇ ಮಾತನಾಡುತ್ತಿದ್ದಾರೆ. ಅವರವರ ಲೋಪಗಳನ್ನು ಅವರೇ ಜನತೆ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ ಎಂದ್ರು.
ಇದನ್ನೂ ಓದಿ: ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ