ವಿಜಯಪುರ :ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,437ಕ್ಕೆ ಏರಿಕೆಯಾಗಿದೆ.
ಇಂದು 73 ಜನರಲ್ಲಿ ಸೋಂಕು ದೃಢ - ವಿಜಯಪುರದಲ್ಲಿ ಇಂದು 73 ಜನರಲ್ಲಿ ಸೊಂಕು ದೃಢ
ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 171ಕ್ಕೆ ಏರಿಕೆಯಾಗಿದೆ..
ವಿಜಯಪುರದಲ್ಲಿ ಇಂದು 73 ಜನರಲ್ಲಿ ಸೊಂಕು ದೃಢ
ಅಲ್ಲದೆ ಇಂದು 89 ಜನ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 9167ಕ್ಕೆ ಏರಿದೆ.
ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 171ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ ಸೇರಿ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 1099 ಜನರಿಗೆ ಚಿಕಿತ್ಸೆ ಮುಂದುವರೆದಿದೆ.