ವಿಜಯಪುರ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ನಮನ ಸಲ್ಲಿಸಲಾಯಿತು.
ಪುಲ್ವಾಮಾ ದಾಳಿ ಹುತಾತ್ಮರಿಗೆ ವಿಜಯಪುರದಲ್ಲಿ ಗೌರವ ಸಮರ್ಪಣೆ - ಪುಲ್ವಾಮಾ ದಾಳಿ ಹುತಾತ್ಮರಿಗೆ ವಿಜಯಪುರದಲ್ಲಿ ಗೌರವ ಸಮರ್ಪಣೆ
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವಿಜಯಪುರದಲ್ಲಿ ವಿದ್ಯಾರ್ಥಿಗಳು ಗೌರವ ಸಲ್ಲಿಸಲಾಯಿತು.
ಪುಲ್ವಾಮಾ ದಾಳಿ ಹುತಾತ್ಮರಿಗೆ ವಿಜಯಪುರದಲ್ಲಿ ಗೌರವ ಸಮರ್ಪಣೆ
ನಗರದ ಹುತಾತ್ಮ ವೃತ್ತದಲ್ಲಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಪುಲ್ವಾಮ ದಾಳಿಯಲ್ಲಿ ವೀರಮರಣ ಹೊಂದಿದ ಯೋಧರಿಗೆ ಶುಕ್ರವಾರ ನಮನ ಸಲ್ಲಿಸಿದರು. ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿ ಗೌರವ ಸೂಚಿಸಿದರು.
ಸಂಜೆ ವಿಜಯಪುರದ ಟಕ್ಕೆಯಲ್ಲಿ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದವರಿವರಿಗೆ ಜಾಥಾ ನಡೆಸಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.