ವಿಜಯಪುರ: ನಗರದ ಸ್ಟೇಷನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಸಾವಿಗೀಡಾದ ಶಂಕೆ ವ್ಯಕ್ತವಾಗಿದೆ.
ವಿಯಪುರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - unidentified body found in Vijayapura latest news
ಸುಮಾರು 60 ವಯಸ್ಸಿನ ಪುರುಷನ ಅಪರಿಚಿತ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಅಪರಿಚಿತ ವ್ಯಕ್ತಿಯ ಶವ ಪತ್ತೆ
ಸುಮಾರು 60 ವರ್ಷ ವಯಸ್ಸಿನ ಪುರುಷನ ಶವ ಪತ್ತೆಯಾಗಿದ್ದು, ಮೃತನ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಗೊಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.