ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು - Unidentified vehicle collides with bike rider in Muddebihal
ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಬಳಿ ನಡೆದಿದೆ.
![ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು Unidentified vehicle collides with bike rider](https://etvbharatimages.akamaized.net/etvbharat/prod-images/768-512-6286336-thumbnail-3x2-hrs.jpg)
ಬೈಕ್ ಸವಾರ ಸ್ಥಳದಲ್ಲೇ ಸಾವು
ಮೃತ ವ್ಯಕ್ತಿಯನ್ನು ಹೊಕ್ರಾಣಿ ಗ್ರಾಮದ ಜಲಾಲಸಾಬ ಮೌಲಾಸಾಬ ತಾಳಿಕೋಟೆ (45) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುದ್ದೇಬಿಹಾಳ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.