ವಿಜಯಪುರ: ಜಿಲ್ಲೆಯ ವಿವಿಧೆಡೆ ಸೋಮವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಬೋರಗಿ ಗ್ರಾಮದಲ್ಲಿ ಎರಡೂವರೆ ಲಕ್ಷ ಲೀಟರ್ ಸಾಮರ್ಥ್ಯದ ಬೃಹತ್ ನೀರಿನ ಟ್ಯಾಂಕ್ ಛಿದ್ರವಾಗಿದೆ.
ವಿಜಯಪುರದಲ್ಲಿ ಕಂಪಿಸಿದ ಭೂಮಿ... ಛಿದ್ರವಾದ ಟ್ಯಾಂಕರ್! - Vibrated land in Vijayapura
ವಿಜಯಪುರ ಜಿಲ್ಲೆಯ ವಿವಿಧೆಡೆ ಸೋಮವಾರ ಭೂಮಿ ಕಂಪಿಸಿದ ಅನುಭವವಾಗಿದೆ.
ವಿಜಯಪುರದಲ್ಲಿ ಕಂಪಿಸಿದ ಭೂಮಿ
ಸಿಂದಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಜೋರಾದ ಶಬ್ದ ಕೇಳಿ ಬಂದಿದ್ದು ಜನರಲ್ಲಿ ಭಯದ ವಾತಾವರಣ ಉದ್ಭವವಾಗಿದೆ.
ಟ್ಯಾಂಕ್ ಅಮಲಪ್ಪ ಉಪ್ಪಾರ ಎಂಬವರಿಗೆ ಸೇರಿದ್ದು, ಇದೀಗ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.