ವಿಜಯಪುರ: ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂಡಿ ತಾಲೂಕಿನ ಹೊರ್ತಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ವಿಜಯಪುರದಲ್ಲಿ ಅಪಘಾತ: ಲಾರಿ ಅಡಿ ಸಿಲುಕಿ ಬೈಕ್ ಸವಾರ ಸಾವು - vijayapura lorry and bike accident
ಬೈಕ್ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿ ಟೈರ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜರುಗಿದೆ.
ವಿಜಯಪುರ ಲಾರಿ ಮತ್ತು ಬೈಕ್ ಡಿಕ್ಕಿ
ಹೊರ್ತಿ ಗ್ರಾಮದ ರಿಯಾಜ್ ಸೈಯದ್ ಮುಲ್ಲಾ (30) ಮೃತ ಸವಾರ. ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಟೈರ್ ಅಡಿ ಸಿಲುಕಿ ರಿಯಾಜ್ ಸಾವನ್ನಪ್ಪಿದ್ದಾನೆ. ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.