ಕರ್ನಾಟಕ

karnataka

ETV Bharat / state

ವಿಜಯಪುರ: ಭೀಮಾ ತೀರದಲ್ಲಿ ಅಕ್ರಮ ಮರಳು ವಶಕ್ಕೆ - Vijayapura Crime News

ವಿಜಯಪುರ ಜಿಲ್ಲೆಯ ಭೀಮಾ ತೀರದಲ್ಲಿ 180 ಮೆಟ್ರಿಕ್ ಟನ್​ಗಳಷ್ಟು ಅನಧಿಕೃತ ಮರಳನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಮರಳು ವಶಕ್ಕೆ ಪಡೆದ ಅಧಿಕಾರಿಗಳು
ಅಕ್ರಮ ಮರಳು ವಶಕ್ಕೆ ಪಡೆದ ಅಧಿಕಾರಿಗಳು

By

Published : Dec 20, 2020, 6:46 AM IST

ವಿಜಯಪುರ: ಜಿಲ್ಲೆಯ ಭೀಮಾ ತೀರದಲ್ಲಿ ಸುಮಾರು 80 ಸಾವಿರ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದೆ.

ದೇವಣಗಾಂವ, ಶಂಭೇವಾಡ ಗ್ರಾಮಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿರುವ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಶಿಂಧೆ, ಸಿಂದಗಿ ತಹಶೀಲ್ದಾರ್​ ಸಂಜೀವ್ ಕುಮಾರ ದಾಸರ ತಂಡ ಒಟ್ಟು 180 ಮೆಟ್ರಿಕ್ ಟನ್​ಗಳಷ್ಟು ಅನಧಿಕೃತ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಮರಳು ವಶಕ್ಕೆ ಪಡೆದ ಅಧಿಕಾರಿಗಳು

ಸುಮಾರು 80 ಸಾವಿರ ಮೌಲ್ಯದ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ್​ ಕುಮಾರ್ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details