ವಿಜಯಪುರ: ಆನ್‌ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡುತ್ತಿದ್ದ ನೈಜೀರಿಯಾ ದೇಶದ ವ್ಯಕ್ತಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಪ್ರೋಚ್ಚಿ ಆಂಥೋನಿ ಬಂಧಿತ ಆರೋಪಿ. ಜಿಲ್ಲೆಯ ಕೋಲಾರ ಪಟ್ಟಣದ ನಿವಾಸಿ ಕಿರಣ ಕಲ್ಲಪ್ಪ ದೇಸಾಯಿಗೆ ಆನ್‌ಲೈನ್ ಮೂಲಕ ಈತ 16 ಲಕ್ಷ ರೂ ವಂಚಿಸಿದ ಆರೋಪ ಎದುರಿಸುತ್ತಿದ್ದನು.