ವಿಜಯಪುರ:ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರು ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿಜುಗೌಡ ಪಾಟೀಲ್ರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ - ಬಬಲೇಶ್ವರ ಮತಕ್ಷೇತ್ರ
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಪುರದ ಬಿಜೆಪಿ ಮುಖಂಡ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ಅವರ ಬೆಂಬಲಿಗರ ಸಂಭ್ರಮಕ್ಕೆ ಕಾರಣವಾಗಿದೆ.
ವಿಜುಗೌಡ ಪಾಟೀಲ
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಪುರದ ಬಿಜೆಪಿ ಮುಖಂಡ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ಅವರ ಬೆಂಬಲಿಗರ ಸಂಭ್ರಮಕ್ಕೆ ಕಾರಣವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಬಲೇಶ್ವರ ಮತಕ್ಷೇತ್ರದಿಂದ ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ವಿಜುಗೌಡ ಪರಾಭವಗೊಂಡಿದ್ದರು.