ಮುದ್ದೇಬಿಹಾಳ: ಪಟ್ಟಣದ ಶ್ರೀ ವೀರೇಶ್ವರ ಸಹಕಾರಿ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್ಗಳಾದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಪತ್ರಕರ್ತರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ವೀರೇಶ್ವರ ಸಹಕಾರಿ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ - ವೀರೇಶ್ವರ ಸಹಕಾರಿ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ
ಮುದ್ದೇಬಿಹಾಳದ ಶ್ರೀ ವೀರೇಶ್ವರ ಸಹಕಾರಿ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಯಿತು.
ವೀರೇಶ್ವರ ಸಹಕಾರಿ ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ
ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಎಸ್. ಪಾಟೀಲ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿದ ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಯಿತು.
Last Updated : Jun 27, 2020, 1:47 PM IST