ವಿಜಯಪುರ:ಹಿಂದೂ ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಯುವಕನಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ನಡೆದಿದೆ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್: ಯುವಕನಿಗೆ ಧರ್ಮದೇಟು - vijyapura news
ಹಿಂದೂ ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಹಿಡಿದ ಗ್ರಾಮಸ್ಥರು ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಯಾಳವಾರ್ ಗ್ರಾಮದಲ್ಲಿ ನಡೆದಿದೆ.
ಹಿಂದೂ ಧರ್ಮದ ಬಗ್ಗೆ ಅವಹೇಳಕಾರಿ ಪೋಸ್ಟ್..ಯುವಕನಿಗೆ ಬಿತ್ತು ಚಪ್ಪಲಿ ಏಟು
ನಂತರ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಮಾತುಕತೆ ನಡೆಸಿ, ಮುಂದೆ ಈ ರೀತಿ ಮಾಡದಂತೆ ಯುವಕನಿಗೆ ಬುದ್ದಿಮಾತು ಹೇಳಿ ಕಳುಹಿಸಿದ್ದಾರೆ.
Last Updated : Aug 7, 2020, 6:19 PM IST