ವಿಜಯಪುರ: ಐತಿಹಾಸಿಕ ಸ್ಮಾರಕ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ಅಪರಿಚಿತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತ ಯುವತಿ ಸುಮಾರು 23ವರ್ಷದವರೆಂದು ತಿಳಿದು ಬಂದಿದೆ. ಪ್ರಿಯಕರನ ಜೊತೆಗೆ ಜಗಳ ಮಾಡಿಕೊಂಡು ಯುವತಿ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಶಂಕಿಸಲಾಗಿದೆ. ಗೋಳಗುಮ್ಮಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.