ಕರ್ನಾಟಕ

karnataka

ETV Bharat / state

ಯಾದಗಿರಿ ಜಿಲ್ಲೆಯಲ್ಲಿಂದು 104 ಜನರಿಗೆ ಕೊರೊನಾ ದೃಢ - Yadgiri corona latest news

ಯಾದಗಿರಿ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Yadgiri
Yadgiri

By

Published : Sep 14, 2020, 11:22 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 104 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7,127ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 69 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 5,808 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 46 ಜನರು ಮೃತಪಟ್ಟಿದ್ದಾರೆ.

ಇನ್ನು ಜಿಲ್ಲೆಯಲ್ಲಿ 1,273 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details