ಕರ್ನಾಟಕ

karnataka

By

Published : Oct 13, 2020, 7:10 AM IST

ETV Bharat / state

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಕೇವಲ 34 ಕೊರೊನಾ ಪ್ರಕರಣಗಳು ಪತ್ತೆ!

ನಿನ್ನೆ ಯಾದಗಿರಿ ಜಿಲ್ಲೆಯಲ್ಲಿ ಕೇವಲ 34 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

34 New corona cases found, 34 New corona cases found in Yadagiri, Yadagiri corona report, Yadagiri corona report news, 34 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಯಾದಗಿರಿಯಲ್ಲಿ 34 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಯಾದಗಿರಿ​ ಕೊರೊನಾ ವರದಿ, ಯಾದಗಿರಿ​ ಕೊರೊನಾ ಸುದ್ದಿ,
ಯಾದಗಿರಿ ಜಿಲ್ಲೆಯಲ್ಲಿ ಕೇವಲ 34 ಕೊರೊನಾ ಪ್ರಕರಣಗಳು ಪತ್ತೆ

ಯಾದಗಿರಿ:ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 34 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,532ಕ್ಕೆ ತಲುಪಿದೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ನಿನ್ನೆ 116 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 8,539 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕಿಗೆ ನಿನ್ನೆ ಒಬ್ಬರು ಮೃತಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ 59 ಜನ ಕೋವಿಡ್​ಗೆ ಬಲಿಯಾಗಿದ್ದಾರೆ.

ಒಟ್ಟು 934 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details