ಯಾದಗಿರಿ:ಜಿಲ್ಲೆಯಲ್ಲಿಂದು 37 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,700ಕ್ಕೆ ಏರಿಕೆಯಾಗಿದೆ.
ಯಾದಗಿರಿ: ಈವರೆಗೆ 1,900 ಮಂದಿ ಸೋಂಕಿನಿಂದ ಚೇತರಿಕೆ - ಯಾದಗಿರಿಯಲ್ಲಿಂದು 37 ಜನರಿಗೆ ಕೊರೊನಾ ಸೋಂಕು ಪತ್ತೆ
ಜಿಲ್ಲೆಯಲ್ಲಿಂದು ಮತ್ತೆ 37 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರ ಜೊತೆಗೆ ಇಲ್ಲಿಯವರೆಗೆ 1992 ಮಂದಿ ಗುಣಮುಖರಾಗಿದ್ದಾರೆ.

ಯಾದಗಿರಿಯಲ್ಲಿಂದು 37 ಜನರಿಗೆ ಕೊರೊನಾ ಸೋಂಕು ಪತ್ತೆ
ಸೋಂಕಿನಿಂದ ಇಂದು ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. 25 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 1,992 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 688 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.