ಕರ್ನಾಟಕ

karnataka

ETV Bharat / state

ಯಾದಗಿರಿಯ 39 ಮಂದಿಗೆ ಸೋಂಕು, ಮೂವರು ಬಲಿ - Yadgiri latest news

ಕೊರೊನಾಗೆ ಜಿಲ್ಲೆಯ ಮೂವರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹಾಗೂ 39 ಮಂದಿಗೆ ಸೋಂಕು ತಗುಲಿದೆ.

Yadgiri corona case
Yadgiri corona case

By

Published : Aug 1, 2020, 10:23 PM IST

ಯಾದಗಿರಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯ ಮೂವರು ಕೊನೆಯುಸಿರೆಳೆದಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

P-104865 (65 ವರ್ಷದ ವೃದ್ಧೆ), P-132347 (40 ವರ್ಷದ ಮಹಿಳೆ), P-131360 (32 ವರ್ಷದ ವ್ಯಕ್ತಿ) ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ 39 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,386ಕ್ಕೆ ಏರಿಕೆಯಾಗಿದೆ. ಇದರಲ್ಲಿ 1,894 ಸೋಂಕಿತರು ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ 458 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details