ಕರ್ನಾಟಕ

karnataka

ETV Bharat / state

ಯಾದಗಿರಿ : 66 ಜನರಿಗೆ ಕೊರೊನಾ ಸೋಂಕು ದೃಢ - ಯಾದಗಿರಿ ಕೊರೊನಾ ಪ್ರಕರಣ

ಯಾದಗಿರಿ ಜಿಲ್ಲೆಯಲ್ಲಿ 66 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,325ಕ್ಕೆ ಏರಿದೆ.

66-new-covid-cases-reported-in-yadagiri
ಯಾದಗಿರಿ

By

Published : Oct 10, 2020, 2:17 AM IST

ಯಾದಗಿರಿ:ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 66 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,325ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 94 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗುವ ಮೂಲಕ ಇದುವರೆಗೆ 8,252 ಮಂದಿ ಗುಣಮುಖರಾಗಿದ್ದಾರೆ. ಮಹಾಮಾರಿಗೆ ಇಲ್ಲಿಯವರೆಗೆ 56 ಜನ ಮೃತಪಟ್ಟಿದ್ದಾರೆ.

ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,017 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details