ಯಾದಗಿರಿ:ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ ಕೇವಲ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,619 ಕ್ಕೆ ಏರಿಕೆಯಾಗಿದೆ.
ನಿನ್ನೆ ಯಾದಗಿರಿ ಜಿಲ್ಲೆಯಲ್ಲಿ ಕೇವಲ 7 ಜನರಿಗೆ ಕೊರೊನಾ ದೃಢ! - ಯಾದಗಿರಿ ಕೊರೊನಾ ಸುದ್ದಿ,
ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಕೇವಲ ಏಳು ಜನರಿಗೆ ಮಾತ್ರ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ನಿನ್ನೆ ಯಾದಗಿರಿ ಜಿಲ್ಲೆಯಲ್ಲಿ ಕೇವಲ 7 ಜನರಿಗೆ ಕೊರೊನಾ ದೃಢ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಲಾದವರಲ್ಲಿ ನಿನ್ನೆ 78 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟಾರೆ 8,856 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ 60 ಜನ ಮೃತಪಟ್ಟಿದ್ದಾರೆ.
ಒಟ್ಟು ಕೊರೊನಾ ಪ್ರಕರಣಗಳಲ್ಲಿ 703 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.