ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 79 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 8,094 ಮಂದಿ ಗುಣಮುಖರಾಗಿದ್ದಾರೆ.
ಯಾದಗಿರಿ: 98 ಕೋವಿಡ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 9,192ಕ್ಕೆ ಏರಿಕೆ - Yadagiri corona latest news
ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 79 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.
ಯಾದಗಿರಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 54 ಜನರು ಮೃತಪಟ್ಟಿದ್ದಾರೆ. ಇಂದು ಹೊಸದಾಗಿ 98 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 9,192ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,044 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.