ಯಾದಗಿರಿ: ಬೈಕ್ ಮೇಲೆ ತೆರಳುತ್ತಿದ್ದ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸುರಪುರ ತಾಲೂಕಿನ ಮಲ್ಲಾ ಬಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಮೇಲೆ ತೆರಳುತ್ತಿದ್ದವನಿಗೆ ಅಪರಿಚಿತ ವಾಹನ ಡಿಕ್ಕಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - Accident in Surapur Taluk of Yadagiri
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವನ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಮೇಲೆ ತೆರಳುತ್ತಿದ್ದವನಿಗೆ ಅಪರಿಚಿತ ವಾಹ ಡಿಕ್
ವಡಗೇರಾ ಗ್ರಾಮದ ನಿವಾಸಿ ದತ್ತಾತ್ರೇಯ (20) ಮೃತ ವ್ಯಕ್ತಿ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನ ರೆಡ್ಡಿ ಪರಿಶೀಲನೆ ನಡೆಸಿದ್ದಾರೆ.
Last Updated : Nov 13, 2019, 1:05 PM IST